ಗುರುರಾಜ್ ಬಿಲ್ಲಾಡಿ ಇವರು ಬ್ರಹ್ಮಾವರ ತಾಲೂಕಿನ ಬಿಲ್ಲಾಡಿಯವರು,ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿರುವ ಇವರು ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್, ಸದಾ ಕ್ರಿಯಾಶೀಲ ವ್ಯಕ್ತಿತ್ವ , ಯಕ್ಷಗಾನ ಕಲಾವಿದ ಹಾಗೂ ಛಾಯಾಗ್ರಹಣದಲ್ಲೂ ಅಪಾರ ಆಸಕ್ತಿ ಹೊಂದಿದ ಇವರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋದ ಸಂದರ್ಭದಲ್ಲಿ ಕ್ಲಿಕ್ಕಿಸಿದ ಚಿತ್ರ.