ಹಿರಿಯಡಕ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬೊಮ್ಮರಬೆಟ್ಟು ಗ್ರಾಮಕ್ಕೆ ಭೇಟಿ ನೀಡಿದರು.
ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳ, ಗ್ರಾಮ ಪಂಚಾಯತ್ ಸದಸ್ಯರ, ಕಾರ್ಯಕರ್ತರ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತ ಹಾಕಿ ಗೆಲ್ಲಿಸುವಂತೆ ಕೋರಿದರು.