ಅಜೆಕಾರು: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಲ್ ಉದಯಕುಮಾರ್ ಶೆಟ್ಟಿ ಅವರು ವಿಧಾನಸಭಾ ಚುನಾವಣಾ ಪ್ರಯುಕ್ತ ಕ್ಷೇತ್ರದ ಅಜೆಕಾರು ಪೇಟೆಯಲ್ಲಿ ಪಾದಯಾತ್ರೆ ಮೂಲಕ ಮತದಾರರನ್ನು ಭೇಟಿಯಾದರು.
ಆ ಪ್ರಯುಕ್ತ ಅವರು ಮತದಾರರಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.