ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್, ಕಾರ್ಕಳ ಸಂಸ್ಥೆಯ ಶಿವಮೊಗ್ಗ ಘಟಕದಲ್ಲಿ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಟ್ಯಾಲಿ ಹಾಗೂ ಜಿಎಸ್‌ಟಿ ಜ್ಞಾನ ಕಡ್ಡಾಯವಾಗಿದ್ದು, ಕನಿಷ್ಠ 1 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 96069 97391
















