ಕಾರ್ಕಳ:ಕಾರ್ಕಳದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ವತಿಯಿಂದ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ಇಂಗ್ಲಿಷ್ ಮತ್ತು ಕನ್ನಡ ಟೈಪಿಂಗ್ ಕಡ್ಡಾಯವಾಗಿದೆ.
ಸಂದರ್ಶನವು ಫೆ.9ರಂದು ಬೆಳಿಗ್ಗೆ 10.00 ಗಂಟೆಗೆ, ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜುದಲ್ಲಿ ನಡೆಯಲಿದೆ. ಯಾವುದೇ ಪದವಿ ಅಥವಾ ಸಂಬಂಧಿತ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈಗಾಗಲೇ ಅರ್ಜಿ ಸಲ್ಲಿಸದವರೂ ಸಹ ಇಂಟರ್ವ್ಯೂಗೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಡ್ಡಾಯವಾಗಿ ತರಬೇಕು.ಆಕರ್ಷಕ ವೇತನದೊಂದಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುತ್ತದೆ.
ಕೆಲಸದ ಸ್ಥಳ :ಹಾಸನ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 96069 97391
















