ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನಲ್ಲಿ ಉದ್ಯೋಗಾವಕಾಶ

ಕಾರ್ಕಳ:ಕಾರ್ಕಳದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯಲ್ಲಿ ಡಿಸಿಪ್ಲಿನ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ.

ಭೂಸೇನೆ / ರಕ್ಷಣಾ ಇಲಾಖೆ (Ex-Army / Defence) ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಹರಾಗಿರಬೇಕು.
ಶಾಲೆ ಅಥವಾ ಶಿಕ್ಷಣ ಸಂಸ್ಥೆಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ವಸತಿ ಅಭ್ಯರ್ಥಿಗಳಿಗೆ (Residential) ಅವಕಾಶ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಸಂಪರ್ಕಿಸಬಹುದು:📞+91 96069 97391
ಇಮೇಲ್: [email protected]