Home » ಕಾರ್ಕಳ: ಹೃದಯಾಘಾತದಿಂದ ಪುರಸಭೆಯ ಅಧಿಕಾರಿ ನಿಧನ
ಕಾರ್ಕಳ: ಕಾರ್ಕಳ ಪುರಸಭೆಯ ನೀರು ಸರಬರಾಜು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ಶೆಟ್ಟಿ (41) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.