ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು: ದಾನಿಗಳ ಸಹಾಯದ ನಿರೀಕ್ಷೆಯಲ್ಲಿ‌ ಬಡಕುಟುಂಬ

ಕಾರ್ಕಳ: ಇಲ್ಲಿನ ಕೌಡೂರು ಗ್ರಾಮದ ಮೈಂದಲಾಕ್ಯಾರ್ ಗುಡ್ಡೆ ಮನೆ ನಿವಾಸಿಯಾದ ದೊಡ್ಡಣ್ಣ ಪೂಜಾರಿ (50) ಅವರು ತ್ರೋಟ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, 3 ಲಕ್ಷಕಿಂತಲೂ ಹೆಚ್ಚು ಬಿಲ್ ಪಾವತಿಸಿ ಮಣಿಪಾಲ್ ಕೆಎಂಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮನೆಗೆ ಬಂದಿರುತ್ತಾರೆ.

ಆದರೆ ಆರೋಗ್ಯ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿರುವುದರಿಂದ 45 ದಿನ ರೇಡಿಯೋ ಥೆರಪಿ ಮಾಡಲು ವೈದ್ಯರು ತಿಳಿಸಿರುವುದರಿಂದ ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ಈ ಬಡ ಕುಟುಂಬ ಇದೆ.

ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿರುವ ದೊಡ್ಡಣ್ಣ ಪೂಜಾರಿಯ ಕುಟುಂಬದ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಚಿಕಿತ್ಸೆಯ ವೆಚ್ಚ ಭರಿಸುವ ಶಕ್ತಿ ಇಲ್ಲವಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಹಣದ ಅಗತ್ಯವಿದ್ದು ದಾನಿಗಳ, ಸಂಘಟನೆಗಳ ಆರ್ಥಿಕ ನೆರವಿನ ಸಹಾಯದ ನಿರೀಕ್ಷೆಯಲ್ಲಿ ಕುಟುಂಬವಿದೆ. ಆರ್ಥಿಕ ನೆರವಿನ ಅಗತ್ಯವಿದ್ದು, ಸಹಾಯಕ್ಕೆ ಮನವಿ ಮಾಡಿದ್ದಾರೆ.

ಸಹಾಯ ಮಾಡಲು ಇಚ್ಚಿಸುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.

Name : rajesh
A/c no : 50100317807403
A/c Holders Name:Rajesh
IFSC code: HDFC0009540
Bank name: HDFC Bank

G-pay/PhonePe :- Rajesh Kulal 8722311854

ಹೆಚ್ಚಿನ ಮಾಹಿತಿಗಾಗಿ
ಶ್ರೀನಿವಾಸ್ ಪೂಜಾರಿ: 99022 05358
ಉಮೇಶ್ ಕುಲಾಲ್: 81979 82092
ಸವಿನ್ ಪೂಜಾರಿ: 90088 37843