Home » ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಮುಂದೂಡಿಕೆ
ಉಡುಪಿ: ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನವೆಂಬರ್ 19 ರಂದು ಆಯೋಜಿಸಲಾಗಿದ್ದ ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.