Home » ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ: ಬನ್ನಂಜೆ ಕಚೇರಿ ಭಾನುವಾರವೂ ಕಾರ್ಯಾಚರಣೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ: ಬನ್ನಂಜೆ ಕಚೇರಿ ಭಾನುವಾರವೂ ಕಾರ್ಯಾಚರಣೆ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ
ಸಾಲಿನ ಪ್ರವೇಶಾತಿಗಳು ನಡೆಯುತ್ತಿರುವ ಹಿನ್ನೆಲೆ, 2 ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರದಂದು ಬನ್ನಂಜೆಯಲ್ಲಿರುವ ಪ್ರಾದೇಶಿಕ ಕೇಂದ್ರ ಕಚೇರಿ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.