ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇಮಕ

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮೆಂಡನ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.