ಉಡುಪಿ: ಕಿಡ್ ಜೀ ಪ್ಲೇಸ್ಕೂಲ್ ಮಣಿಪಾಲದ ಅನಂತ್ ನಗರದಲ್ಲಿ ಫೆ . 17 ರ ರವಿವಾರ ಉದ್ಘಾಟನೆಗೊಂಡಿತು. ಉಡುಪಿಯ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಡಾ. ಪಿ.ವಿ.ಭಂಡಾರಿ ಮತ್ತು ಕಿಡ್ ಜಿ ಮಣಿಪಾಲದ ಸೆಂಟರ್ ಹೆಡ್ ಅರ್ಚನಾ ರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.