ಆಹಾರ ನಿಗಮದ ಉಪಾಧ್ಯಕ್ಷರಾಗಿ ಕಿರಣ್ ಕುಮಾರ್ ಕೊಡ್ಗಿ ನೇಮಕ

ಉಡುಪಿ: ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾಗಿ ಕಿರಣ್ ಕುಮಾರ್ ಕೊಡ್ಗಿ ಅವರು ನೇಮಕಗೊಂಡಿದ್ದಾರೆ.