ಕೊಲ್ಲೂರು: ವಿದ್ಯಾರ್ಥಿನಿ ಆತ್ಮಹತ್ಯೆ

ಕೊಲ್ಲೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಅರುಣ್ ಎಂಬವರ ಮಗಳು ಅನನ್ಯ(17) ಎಂಬವರು ಅನಾರೋಗ್ಯ ಕಾರಣಕ್ಕಾಗಿ ಕಳೆದ ಒಂದು ತಿಂಗಳಿನಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದು, ಆ.13ರಂದು ಬೆಳಗ್ಗೆ ಅನನ್ಯಾ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ