ಕೋರಮಂಗಲ: ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಮತ್ತು ಅಕೌಂಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ.
ಅನುಭವ ಇರುವವರು ಅಥವಾ ಫ್ರೆಶರ್ಸ್ ಅರ್ಜಿ ಸಲ್ಲಿಸಬಹುದು. ಊಟ ಮತ್ತು ವಸತಿ ಸೌಲಭ್ಯವಿದೆ. ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು.
ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮಾಡಿ. 📞99000-46609












