ಕೋಟ:ಪರಸ್ಪರ ತಲವಾರು ದಾಳಿಗೈದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಕೋಟದ ಸಮೀಪ ನಡೆದಿದೆ. ಯತೀಶ್ ಹಾಗೂ ಭರತ್ ಸಾವನ್ನಪ್ಪಿದವರು. ಇಬ್ಬರು ಯುವಕರು ಕೋಟ ನಿವಾಸಿಗಳು ಕೋಟ ರಾಜಲಕ್ಷ್ಮೀ ಸಭಾಂಗಣದೆದುರು ತಲವಾರು ದಾಳಿ ನಡೆದಿದೆ. ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.