Home » ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಒಲಿದ ಸಚಿವ ಸ್ಥಾನ
ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಒಲಿದ ಸಚಿವ ಸ್ಥಾನ
ಉಡುಪಿ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೆ ಸಚಿವ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಹಿನ್ನೆಲೆಯಲ್ಲಿ ಮತ್ತೆ ಸಚಿವ ಸ್ಥಾನ ಒಲಿದಿದೆ ಎನ್ನಲಾಗಿದೆ.