Home » ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ
ಉಡುಪಿ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.