Home » ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣನಿಗೆ ರುಕ್ಮಿಣಿ ಅಲಂಕಾರ
ಉಡುಪಿ: ನವರಾತ್ರಿಯ ಪ್ರಯುಕ್ತ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿಯವರು ಶ್ರೀಕೃಷ್ಣನಿಗೆ ‘ಉಯ್ಯಾಲೆಯಲ್ಲಿ ರುಗ್ಮಿಣೀ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.