ಕಾರ್ಕಳ : ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ ಚೋಲ್ಪಾಡಿ ಕಾಬೆಟ್ಟು, ಕಾರ್ಕಳ ಹಾಗೂ ಪ್ರಜಾಪಿತ ಬಹ್ಮ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ಇವರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಸೆ.10 ರಂದು ಮಧ್ಯಾಹ್ನ 3 ಗಂಟೆಗೆ ಕಾಬೆಟ್ಟು ವೇಣುಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
1 ರಿಂದ 2 ವರ್ಷದವರೆಗೆ ಒಂದು ವಿಭಾಗ, 2 ವರ್ಷದಿಂದ 5 ವರ್ಷ, 5 ರಿಂದ 7 ಮತ್ತು 7 ರಿಂದ 12 ವರ್ಷದ ಒಳಗಿನ ಮಕ್ಕಳಿಗೆ ಸ್ಪರ್ದೆ ಜರಗಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.