Home » ಉಡುಪಿ ಶ್ರೀ ಕೃಷ್ಣ ಮಠ: ಷಷ್ಠಿ ಪೂಜೆ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆಯನ್ನು ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನೆರವೇರಿಸಿದರು.