ಉಡುಪಿ: ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಇದ್ದರು.