ಕುಕ್ಕೆಹಳ್ಳಿ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಿಧಿ ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚನೆ

ಕುಕ್ಕೆಹಳ್ಳಿ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಅವರೊಂದಿಗೆ ಶ್ರೀ ನಿಧಿ ಕ್ಯಾಶ್ಯೂಸ್‌ಗೆ ಭೇಟಿ ನೀಡಿ ಮತಯಾಚನೆ ಮಾಡಿದರು.