Home » ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಕೋಟೇಶ್ವರ ಪೇಟೆಯಲ್ಲಿ ಮತಯಾಚನೆ
ಕುಂದಾಪುರ: ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರ ಪೇಟೆಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಅವರು ಮತದಾರರನ್ನು ಬಿಜೆಪಿ ಪಕ್ಷಕ್ಕೆ ಮತ ಹಾಕಿ ಬೆಂಬಲಿಸಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ವಿನಂತಿಸಿದರು.