Home » ಕುಂದಾಪುರ: ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಕುಂದಾಪುರ: ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 13 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮೇ 18 ರ ಒಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.