ಕುಂದಾಪುರ : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ – 2025 ರ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಶಾಲ್ ಮೇಸ್ತ 469 ಅಂಕ (95.76) ಪರ್ಸಂಟೈಲ್ , ಶ್ರೇಯಸ್ 413 ಅಂಕ ( 91.55) ಪರ್ಸಂಟೈಲ್ ಪಡೆದು ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.












