ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಅಜ್ಜರ ಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.