HomeTrendingಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಹುದ್ದೆ: ಅರ್ಜಿ ಆಹ್ವಾನ

ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ-1 ಹುದ್ದೆಗೆ ಕಾನೂನು ಪದವೀಧರರು ಹಾಗೂ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶು ಪಾಲನಾ ಇಲಾಖೆ, ಉಡುಪಿ ರವರ ದೂ.ಸಂ.0820-2534024 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!