ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ
ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಬಕಾರಿ ಇಲಾಖೆ ವತಿಯಿಂದ 11,600 ರೂ. ಮೌಲ್ಯದ 62.690 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.