ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ ಪ್ರಕಾಶ್ ರಾಜೀನಾಮೆ ನೀಡಿದ್ದಾರೆ.
ಮಹದೇವ್ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪನವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ ಅವರು ರಾಜೀನಾಮೆ ನೀಡಿರುವುದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.