ಕಾರ್ಕಳ: ಇಲ್ಲಿನ ಹಿರ್ಗಾನ ಕುಂದೇಶ್ವರ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಸಂಪತ್ ಭಂಡಾರಿ(30) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.












