ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ರಥೋತ್ಸವ ಸಂಭ್ರಮ

ಬ್ರಹ್ಮಾವರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ರಥೋತ್ಸವವು ವಿಜ್ರಂಭಣೆಯಿಂದ ಫೆ.14ರಂದು ನಡೆಯಿತು.
ಸಹಸ್ರಾರು ಭಕ್ತರು ಈ ರಥೋತ್ಸವದಲ್ಲಿ  ಭಾಗಿಯಾಗಿದ್ದರು.