ಮಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟುವಿನ 35 ವರ್ಷದ ಯುವಕ ನಗರದ ವೆನ್ ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 31 ಜನ ಮೃತಪಟ್ಟಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.