ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ

ಮಂಗಳೂರು: ಮಂಗಳೂರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ ನಡೆಸಿ‌ ಬಂಧಿಸಿದ್ದಾರೆ.
ಸಂತೋಷ್, ಜೀವನ್ ಕುಮಾರ್, ನಿಶಾಂತ್, ಬಂಧಿತರು.
ಬಂಧಿತರಿಂದ ಒಟ್ಟು 1. 40 ಸಾವಿರ ರೂ. ಹಣ, 6 ಮೊಬೈಲ್, ಒಂದು ಕಾರು ವಶಪಡಿಸಿಕೊಳ್ಳಲಾಗಿದೆ.