ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆ ಮುಂದೂಡಿಕೆ

ಮಂಗಳೂರು: ರಾಜ್ಯ ಸರಕಾರ ಕೋವಿಡ್ ಕಾರಣದಿಂದ ವಿಧಿಸಿರುವ ನಿಯಮಗಳಿಗನುಸಾರವಾಗಿ  ನಾಳೆ ಎ.21 ರಿಂದ ನಡೆಯಲಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ರದ್ದು ಮಾಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.

ನಾಳೆಯಿಂದ ನಡೆಯಲಿರುವ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗಧಿಪಡಿಸಲಾಗುವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರೆ.