ಉಡುಪಿ: ಮಣಿಪಾಲದಲ್ಲಿರುವ ಶಾರದಾ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಗೆ ಇಂಗ್ಲಿಷ್ ಟೀಚರ್ ಬೇಕಾಗಿದ್ದಾರೆ.
ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ
ಅನುಭವ ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. ಇಂಗ್ಲಿಷ್ ಮಾತನಾಡಬಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತರು ಸಂಪರ್ಕಿಸಿ: 9901722527