ಉಡುಪಿ: ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್’ನಲ್ಲಿ ಲೆಕ್ಚರರ್ ಹುದ್ದೆಗೆ ನೇಮಕಾತಿ ನಡೆಯಲಿದೆ.
ಲೆಕ್ಚರರ್ ಕಂಪ್ಯೂಟರ್ ಸೈನ್ಸ್ / ಆರ್ಟಿಫಿಶಿಯಲ್ ಇಂಟಲಿಜೆನ್ಸ್
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ B.E/ B.Tech in ಕಂಪ್ಯೂಟರ್ ಸೈನ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ (As perAICTE norms) ವಿದ್ಯಾರ್ಹತೆ ಹೊಂದಿರಬೇಕು.
ಮಾಹಿತಿಗಾಗಿ ಸಂಪರ್ಕಿಸಿ:7892200610