ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯನ್ನು ನೀಡಿದೆ.
ಕೂದಲು, ಚರ್ಮ, ಉಗುರು ಮತ್ತು ಮೇಕಪ್ ಕೋರ್ಸ್‌ಗಳ ಮೇಲೆ ಶೇ.40 ವರೆಗೆ ರಿಯಾಯಿತಿ ಸಿಗಲಿದೆ.
ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಆಸಕ್ತರು ಅಗಸ್ಟ್ 16ರ ಒಳಗೆ ಸಂಸ್ಥೆಯನ್ನು ಸಂಪರ್ಕಿಸಬೇಕಾಗಿ ಈ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಿ: 8123165068
ವಿಳಾಸ: ಓರೇನ್ ಇಂಟರ್ನ್ಯಾಷನಲ್ 3ನೇ ಮಹಡಿ, ಎಂಎಸ್‌ಡಿಸಿ ಕಟ್ಟಡ ಈಶ್ವರ್ ನಗರ ಮಣಿಪಾಲ.












