ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್ ನಲ್ಲಿ ಮೆಹಂದಿ ಬಿಡಿಸುವ ಕಾರ್ಯಕ್ರಮ ಜುಲೈ-12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ.
ವಿಶ್ವ ಯುವ ಕೌಶಲ್ಯ ದಿನದ ಸಂದರ್ಭದಲ್ಲಿ MSDC ಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಉಚಿತ ಮೆಹಂದಿ ಬಿಡಿಸುವ ಕಾರ್ಯಕ್ರಮ ನಡೆಯಲಿದೆ. ಮೆಹಂದಿ ಬಿಡಿಸುವ ಕಾರ್ಯಕ್ರಮಕ್ಕೆ ನೀವೂ ಅರ್ಜಿ ಸಲ್ಲಿಸಲು ಸಂಪರ್ಕಿಸಿ
ಸ್ಥಳ: ಓರೇನ್ ಇಂಟರ್ನ್ಯಾಷನಲ್, 3 ನೇ ಮಹಡಿ, MSDC ಕಟ್ಟಡ, ಈಶ್ವರ್ ನಗರ, ಮಣಿಪಾಲ್
ನೋಂದಣಿ ಶುಲ್ಕ: ₹ 20 (ನಿಮ್ಮ ಸ್ಥಾನವನ್ನು ದೃಢೀಕರಿಸಲು) ನೋಂದಾಯಿಸಲು, ಸಂಪರ್ಕಿಸಿ: 8123165068












