ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ( Male / Female) ತಕ್ಷಣ ಬೇಕಾಗಿದ್ದಾರೆ.

ಕನಿಷ್ಟ ಒಂದು ವರ್ಷದ ಕೆಲಸದ ಅನುಭವ
ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಅನುಭವ ಇರುವವರಿಗೆ ಆದ್ಯತೆ
ಆಕರ್ಷಕ ವೇತನದೊಂದಿಗೆ ಇತರೆ ಸೌಲಭ್ಯಗಳು

ಸಂಪರ್ಕ: 9448379989