Home » ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ
ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ
ಉಡುಪಿ: ನ.4 ಮತ್ತು 5 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಜೊತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.