ಕಟಪಾಡಿ: ರಥ ಕೊಡ್ಕೆ ಫ್ರೆಂಡ್ಸ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ರಥ ಕೊಡ್ಕೆ ಫ್ರೆಂಡ್ಸ್ ಕಟಪಾಡಿ ಇದರ ವತಿಯಿಂದ ಜಿ.ಎಸ್.ಬಿ ಸಮಾಜದ ಎಸ್.ಎಸ್.ಎಲ್.ಸಿ ಸಾಧಕರಾದ ಸಂದೀಪ್ ಪೈ, ಸಾತ್ವಿಕ್ ಕಾಮತ್, ಅಮೇಯ ಶೆಣೈ, ವೈಭವಿ ಕಾಮತ್, ಪ್ರಥಮ್ ಕಾಮತ್ ಇವರನ್ನು ಸನ್ಮಾನಿಸಲಾಯಿತು.

ರಥ ಕೊಡ್ಕೆ ಫ್ರೆಂಡ್ಸ್ ನ ಮಿತ್ರರಾದ ಏಕನಾಥ ಭಟ್, ಶ್ರೀನಿವಾಸ್ ಶೆಣೈ, ದಿವಾಕರ್ ಭಟ್,ವಿನೋದ್ ಕಾಮತ್,ಗಜಾನನ ಶೆಣೈ, ಶ್ರೀನಾಥ್ ಶೆಣೈ, ವೇದಾಂತ ಭಟ್, ಸುಧೀರ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.