ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಬೆಳ್ಮಣ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು.
ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.