ಸಚಿವ ಸುನಿಲ್ ಕುಮಾರ್ ಮುಡಾರು ಗ್ರಾಮಕ್ಕೆ ಭೇಟಿ..

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಡಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು.

ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಿ ಆಶೀರ್ವದಿಸುವಂತೆ ಕೋರಿದರು.