ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು.
ವಿಧಾನಸಭಾ ಚುನಾವಣೆ ಮೇ10ಕ್ಕೆ ನಡೆಯಲಿದ್ದು, ತಮ್ಮ ಅಮೂಲ್ಯವಾದ ಮತವನ್ನು ನೀಡಿವುದರ ಮೂಲಕ ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು.