ಪಂಚಭಾಷೆಗಳಲ್ಲಿ ಭಾಗವತ ಮೊಬೈಲ್ ಆ್ಯಪ್ ಉದ್ಘಾಟನೆ

ಉಡುಪಿ: ಉಡುಪಿಯ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಸಂಶೋಧನ ಕೇಂದ್ರವು ಐದು ಭಾಷೆಗಳಲ್ಲಿ ಭಾಗವತದ ಅಪ್ಲಿಕೇಶನನ್ನು ಸಿದ್ಧಪಡಿಸಿದ್ದು ಇದರ ಉದ್ಘಾಟನಾ ಸಮಾರಂಭವು ಕೃಷ್ಣಮಠದಲ್ಲಿ ಜರಗಿತು.

ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿದರು.ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಕಡಂದಲೆ ಗಣಪತಿ ಭಟ್  ಆ್ಯಪ್ ನ ಬಗ್ಗೆ ತಿಳಿಸಿದರು.