ಬೈಕಾಡಿ ಶ್ರೀ ಮಾಧವ ಮಂಗಳ ಸಭಾಂಗಣದಲ್ಲಿ ಪ್ರಸಾದ್ ರಾಜ್ ಕಾಂಚನ್ ಮುಂದಾಳತ್ವದಲ್ಲಿ ಮೊಗವೀರ ಮಹಿಳಾ ಸಭೆ..

ಡುಪಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮುಂದಾಳತ್ವದಲ್ಲಿ ಬೈಕಾಡಿ ಶ್ರೀ ಮಾಧವ ಮಂಗಳ ಸಭಾಂಗಣದಲ್ಲಿಂದು ಮೊಗವೀರ ಮಹಿಳಾ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ,ಉದಯ ಸುವರ್ಣ, ನಾರಾಯಣ ಶ್ರೀಯಾನ್,ಸಂತೋಷ ಪೂಜಾರಿ, ರಘು ಶೆಟ್ಟಿ, ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.