ಮುಂಗಾರು ಮಳೆ: ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077, ತಾಲೂಕು ತಹಶೀಲ್ದಾರರ ಕಚೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ ದೂ.ಸಂಖ್ಯೆ: 0820-2520306, ಮುಖ್ಯಾಧಿಕಾರಿಗಳ ಕಚೇರಿಗಳಾದ ಪುರಸಭೆ ಕುಂದಾಪುರ ದೂ.ಸಂಖ್ಯೆ: 08254-230410, ಪುರಸಭೆ ಕಾರ್ಕಳ ದೂ.ಸಂಖ್ಯೆ: 08258-230292, ಪುರಸಭೆ ಕಾಪು ದೂ.ಸಂಖ್ಯೆ: 0820-2551061, ಬೈಂದೂರು ಪಟ್ಟಣ ಪಂಚಾಯತ್ ದೂ.ಸಂಖ್ಯೆ: 08254-251058, 7019166640 ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ದೂ.ಸಂಖ್ಯೆ: 9035627273, 7353449984 ಅನ್ನು ಸ್ಥಾಪಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.