Home » ಮೂಡಬಿದ್ರಿ: ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಉಳೇಪಾಡಿ ಉಮಾಮಹೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಭಾಗಿ
ಮೂಡುಬಿದ್ರಿ: ಮುಲ್ಕಿ- ಮೂಡುಬಿದ್ರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಉಮಾಮಹೇಶ್ವರ ದೇವಸ್ಥಾನ ಉಳೇಪಾಡಿಯಲ್ಲಿ ನಡೆದ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿದರು.