ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ “ಮೂಡು – ಪಡು” ಜೋಡುಕರೆ ಅರಸು ಕಂಬಳ ಕೂಟದ ಫಲಿತಾಂಶ ಪ್ರಕಟ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 06 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 13 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 14 ಜೊತೆ
ನೇಗಿಲು ಕಿರಿಯ: 70 ಜೊತೆ
ಒಟ್ಟು ಕೋಣಗಳ ಸಂಖ್ಯೆ: 141 ಜೊತೆ
••••••••••••••••••••••••••••••••••••••••••••••
ಕನೆಹಲಗೆ:

ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••••••••••••••••
ಅಡ್ಡ ಹಲಗೆ:

ಪ್ರಥಮ: ಮೋರ್ಲ ಕೋಡಿಮಜಲು ಸುಂದರ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಶಂಕರ್ ನಾಯ್ಕ್
••••••••••••••••••••••••••••••••••••••••••••••
ಹಗ್ಗ ಹಿರಿಯ:

ಪ್ರಥಮ: ಕಾರ್ಕಳ ಜೀವಂದಾಸ್ ಅಡ್ಯಂತ್ಯಾಯ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:

ಪ್ರಥಮ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
••••••••••••••••••••••••••••••••••••••••••••••
ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ಹೆಜಮಾಡಿ ಕಂಬಳ ಫ್ರೆಂಡ್ಸ್ “ಬಿ”
ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ

ದ್ವಿತೀಯ: ನಿಟ್ಟೆ ಪರಪ್ಪಾಡಿ ಶರತ್ ಸಂದೇಶ್ ಶೆಟ್ಟಿ
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್